Weather Mirror | ಹಲವೆಡೆ ಬಿಸಿಲಿನ ವಾತಾವರಣ ಸಾಧ್ಯತೆ

December 6, 2020
10:46 AM

“ಬುರವಿ” ಶಿಥಿಲಗೊಂಡರೂ ಅದರ ಪರಿಣಾಮ ಡಿ. 10ನೇ ತಾರೀಕಿನವರೆಗೆ ಮುಂದುವರಿಯುವ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದ ಕನ್ಯಾಕುಮಾರಿ ಬಳಿ ಉಂಟಾದ ವಾಯುಭಾರ ಕುಸಿತವು ಕರಾವಳಿಯಿಂದ ದೂರ ಸುರಿಯುತ್ತಿರುವ ಕಾರಣ ಆತಂಕವಿಲ್ಲ.

7.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ದ. ಕ., ಕಾಸರಗೋಡು, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ದಿನದ ಹೆಚ್ಚಿನ ಸಮಯವೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror