8.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಆಗುಂಬೆ ಹಾಗೂ ಮಡಿಕೇರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಗಾಗಿ ಸುಳ್ಯ, ಸುಬ್ರಮಣ್ಯ, ಪುತ್ತೂರು, ಬೆಳ್ತಂಗಡಿ, ಕಾರ್ಕಳ ಕೊಪ್ಪ, ತೀರ್ಥಹಳ್ಳಿ, ಹೂಸ್ನಗರ, ಕಾಸರಗೋಡಿನ ಮುಳ್ಳೇರಿಯ, ಬದಿಯಡ್ಕ, ಕಾಸರಗೋಡು ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು ಭಾಗಗಳಲ್ಲೂ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…