Weather Mirror : ಸೆಪ್ಟೆಂಬರ್ ತಿಂಗಳ ಅಂತ್ಯಕ್ಕೆ ದಾಖಲಾಗಿದೆ ದೀರ್ಘಾವಧಿ ಸರಾಸರಿ ಮಳೆ

October 2, 2020
9:54 AM
ಈ ಬಾರಿ ಸೆಪ್ಟೆಂಬರ್ ತಿಂಗಳ ಅಂತ್ಯಕ್ಕೆ ವರ್ಷದ ಒಟ್ಟು  ಮಳೆ 3895 ಮಿ.ಮೀ.ನಷ್ಟು ದಾಖಲಾಗಿದ್ದು, ಇದು ಹೆಚ್ಚು ಕಡಿಮೆ ದೀರ್ಘಾವಧಿ (1976-2020) ಸರಾಸರಿ 3928 ಮಿ.ಮೀ. ಯಷ್ಟೇ ಇದೆ.ಕಳೆದ ವರ್ಷ ಇದೇ ಅವಧಿಯಲ್ಲಿ 3971 ಮಿ.ಮೀ.ನಷ್ಟು ಮಳೆಯಾಗಿದ್ದು,  ವರ್ಷದ ಕೊನೆಗೆ ದೀರ್ಘಾವಧಿ ಸರಾಸರಿಗಿಂತ ಶೇ.5 ರಷ್ಟು ಹೆಚ್ಚು ಮಳೆ ದಾಖಲಾಗಿರುವುದನ್ನು ಗಮನಿಸಬಹುದು.(ಸುಳ್ಯ ತಾಲೂಕಿನ ಬಾಳಿಲದಲ್ಲಿ ದಾಖಲಾದ ಮಳೆಯ ಅಂಕಿಅಂಶಗಳು)

ಗುರುವಾರ ಎಲ್ಲೂ ಮಳೆಯಾಗಿಲ್ಲ.ಒಣಹವೆಯ ವಾತಾವರಣ ಇತ್ತು.ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಮಳೆ ಸುರಿದ ಬಗ್ಗೆ ವರದಿಯಾಗಿದೆ.

ಈಗಿನ ಪ್ರಕಾರ ಈ ತಿಂಗಳ ದ್ವಿತೀಯ ವಾರದಲ್ಲಿ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಯಿದೆ. ಅಕ್ಟೋಬರ್ 10 ರ ಬಳಿಕ ಬಂಗಾಳಕೊಲ್ಲಿಯಲ್ಲಿ ನಿಮ್ನ  ಒತ್ತಡ ಪರಿಸ್ಥಿತಿ ಉಂಟಾಗಲಿದ್ದು, ಹಿಂಗಾರು ಮಳೆಯ ಆರಂಭಕ್ಕೆ ಅನುಕೂಲಕರವಾಗಲಿದೆ ಎನ್ನುತ್ತದೆ ದೇಶದ ಬಹುದೊಡ್ಡ ಖಾಸಗಿ ಹವಾಮಾನ ಸಂಸ್ಥೆ SKYMET.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror