Weather Mirror : ವಿವಿದೆಡೆ ಮಳೆ ಸಾಧ್ಯತೆ : ದೂರ ಚಲಿಸುತ್ತಿರುವ ವಾಯುಭಾರ ಕುಸಿತ ಪ್ರಭಾವ

December 8, 2020
12:00 PM

ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತವು ಪಶ್ಚಿಮಕ್ಕೆ ಅಂದರೆ ಯಮನ್ ಕರಾವಳಿ ತೀರದ ಕಡೆ ಚಲಿಸುತ್ತಿದೆ.

9.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚೆನೆ :

ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ದ. ಕ. ದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಪುತ್ತೂರು, ವಿಟ್ಲ, ಕನ್ಯಾನ, ಕಾಸರಗೋಡಿನ ಮುಳ್ಳೇರಿಯ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚೆನೆ ಇದೆ.

ಮೂಡಿಗೆರೆ, ಶ್ರಿಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಸಾಗರ, ಸಿದ್ಧಾಪುರ ಸುತ್ತಮುತ್ತ ಭಾಗಗಳಲ್ಲಿಯೂ ಮಳೆಯ ಮುನ್ಸೂಚೆನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ತುಮಕೂರು, ಪಾವಗಢ, ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror