12.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಈಗಿನ ಮುನ್ಸೂಚನೆಯಂತೆ ಕರ್ನಾಟಕ ಹಾಗೂ ಕಾಸರಗೋಡು ಭಾಗಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಪ್ರಕಾರ ಈ ಬಿಸಿಲಿನ ವಾತಾವರಣ ಡಿ. 16ನೇ ತಾರೀಕಿನವರೆಗೆ ಮುಂದುವರಿಯುವ ಮುನ್ಸೂಚನೆ ಇದೆ.
17ರಿಂದ ಪುನಃ ಮೋಡ ಕವಿಯುವಂತಿದೆ.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…