Weather Mirror | ರಾಜ್ಯದ ಹಲವೆಡೆ ತುಂತುರು ಮಳೆ ಸಾಧ್ಯತೆ

December 13, 2020
10:33 AM

14. 12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ದ. ಕ. , ಕಾಸರಗೋಡು ಮತ್ತು ಉಡುಪಿ ಜಿಲ್ಲೆಗಳಾದ್ಯಂತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆಯ ಮುನ್ಸೂಚನೆ ಇದೆ.

ಮಡಿಕೇರಿ ಮತ್ತು ಮೈಸೂರು, ಚಾಮರಾಜನಗರ – ತಮಿಳುನಾಡು ಗಡಿಭಾಗಗಳಲ್ಲಿ ಸಹ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror