ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತವು ಯಮನ್ ಕರಾವಳಿ ತೀರದ ಕಡೆ ಚಲಿಸುತ್ತಿದೆ.
17.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಡಿಕೇರಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದ. ಕ. ದ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಮತ್ತು ಕಾಸರಗೋಡು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಪಾವಗಢ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ…
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…