ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತವು ಯಮನ್ ಕರಾವಳಿ ತೀರಕ್ಕೆ ತಲುಪಿದೆ.
18.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಡಿಕೇರಿ, ಆಗುಂಬೆ, ಮೈಸೂರು, ಗುಂಡ್ಲುಪೇಟೆ, ಚಾಮರಾಜನಗರ – ತಮಿಳುನಾಡು ಗಡಿಭಾಗಗಳಲ್ಲಿ ಮಳೆಯ ಮುನ್ಸೂನೆ ಇದೆ.
ದ. ಕ. ದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತಲಿನ ಭಾಗಗಳಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಉಡುಪಿ, ಪುತ್ತೂರು, ವಿಟ್ಲ, ಕನ್ಯಾನ, ಪೈವಳಿಕೆ, ಮುಳ್ಳೇರಿಯ, ಬದಿಯಡ್ಕ, ಮಂಜೇಶ್ವರ, ಕಾಸರಗೋಡು ಸುತ್ತಮುತ್ತ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಮುನ್ಸೂಚನೆ ಇದೆ.
ತೀರ್ಥಹಳ್ಳಿ, ಶೃಂಗೇರಿ, ಹೊಸನಗರ, ಸಾಗರ, ಸಿದ್ದಾಪುರ, ಕೊಲ್ಲೂರು, ಭಟ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಢ, ಹಾಸನ, ತುಮಕೂರು, ರಾಮನಗರ, ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…