24.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ತಲಕಾವೇರಿ, ಮಡಿಕೇರಿ, ಬ್ರಹ್ಮಗಿರಿ, ನಾಗರಹೊಳೆ, ಬಂಡಿಪುರ ಹಾಗೂ ತಮಿಳುನಾಡಿನ ಮುದುಮಲೈ ರಕ್ಷಿತಾ ಅರಣ್ಯ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದ. ಕ. ದ ಸುಳ್ಯ, ಪುತ್ತೂರು, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕಾಸರಗೋಡು ಭಾಗದಲ್ಲಿ ಸಂಜೆ ಅಲ್ಲಲ್ಲಿ ಸ್ವಲ್ಪ ಮೋಡ ಇರಬಹುದು.
ಆಗುಂಬೆ, ಚಿಕ್ಕಮಗಳೂರು, ಹಾಸನ, ಮೈಸೂರು ಭಾಗಗಳಲ್ಲಿಯೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…