25.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ 2 ದಿವಸಗಳ ಕಾಲ ಕರ್ನಾಟಕ ದಕ್ಷಿಣ ಕರಾವಳಿಯ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ( ಸುಳ್ಯ, ಪುತ್ತೂರು, ಬೆಳ್ತಂಗಡಿ, ವಿಟ್ಲ, ಕನ್ಯಾನ, ಪೈವಳಿಕೆ) ಹಾಗೂ ಕಾಸರಗೋಡು ( ಬದಿಯಡ್ಕ, ಮುಳ್ಳೇರಿಯ ಸುತ್ತಮುತ್ತ) ಭಾಗಗಳಲ್ಲಿ ಸಹ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.
ಚಿಕ್ಕಮಗಳೂರು, ಹಾಸನ, ಮೈಸೂರು ಭಾಗಗಳಲ್ಲಿ ಸಹ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…