26.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಇಡೀ ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ, ಮೈಸೂರು, ಹಾಗೂ ಕಾಸರಗೋಡು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನ ಪ್ರಕಾರ ನಾಳೆಯಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…