Weather Mirror | ಮುಂದಿನ 24 ಗಂಟೆಗಳ ಹವಾಮಾನ ವರದಿ ಹೀಗಿದೆ

December 29, 2020
11:12 AM

30.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಮಡಿಕೇರಿ, ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಸಂಜೆ ಸ್ವಲ್ಪ ಮೋಡದ ವಾತಾವರಣ ಮುನ್ಸೂಚನೆ ಇದೆ.

ಈಗಿನ ಪ್ರಕಾರ 30ನೇ ತಾರೀಕಿಗೆ ಮಡಿಕೇರಿ ಹಾಗೂ ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

31ನೇ ತಾರೀಕಿಗೆ ಮಡಿಕೇರಿ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ದ. ಕ. ದ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಮತ್ತು ಕಾಸರಗೋಡು ( ದ. ಕ. ಮತ್ತು ಉಡುಪಿ ಹೆಚ್ಚಿನ ಭಾಗಗಳಲ್ಲಿ) ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror