Advertisement
ವೆದರ್ ಮಿರರ್

Weather mirror| ಮುಂದಿನ 24 ಗಂಟೆಗಳ ಹವಾಮಾನ ವರದಿ

Share

4.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ : ಕಾಸರಗೋಡು, ದ. ಕ., ಉಡುಪಿ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಉತ್ತರ ಕನ್ನಡ ( ಕಾರವಾರ, ಕಲಘಟಗಿ, ಯಲ್ಲಾಪುರ ಭಾಗಗಳಲ್ಲಿ), ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಚಿಕ್ಕಮಗಳೂರು (ಕಡೂರು, ತರಿಕೆರೆ ಭಾಗಗಳಲ್ಲಿ), ಚಿತ್ರದುರ್ಗ (ಹೂಸದುರ್ಗ ಭಾಗದಲ್ಲಿ) ತುಮಕೂರು, ಚಿಕ್ಕಬಳ್ಳಾಪುರ (ಬೆಂಗಳೂರು ಗಡಿಭಾಗಗಳಲ್ಲಿ), ಬೆಂಗಳೂರು ಮತ್ತು ಕೋಲಾರ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 19-11-2026 | ಅಕ್ವಾನ್ ಚಂಡಮಾರುತ ಶಿಥಿಲ | ನ.24ರಿಂದ ಕರ್ನಾಟಕದ ಕೆಲವೆಡೆ ಮಳೆಯ ಸಾಧ್ಯತೆ

ನವೆಂಬರ್ 20ರಂದು ಕರ್ನಾಟಕದಾದ್ಯಂತ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ವಾನ್ ಚಂಡಮಾರುತ ಶಿಥಿಲಗೊಂಡ…

1 hour ago

ಯಮುನಾ ನದಿಯಲ್ಲಿ ಮೈಕ್ರೋಪ್ಲಾಸ್ಟಿಕ್‌ಗಳ ಜೊತೆಗೆ ವಿಷಕಾರಿ ರಾಸಾಯನಿಕಗಳ ಮಿಶ್ರಣ ಪತ್ತೆ!

ದೆಹಲಿಯ ಯಮುನಾ ನದಿಯಲ್ಲಿ ನಡೆಸಿದ ಅಧ್ಯಯನದಲ್ಲಿ 2,289 ಮೈಕ್ರೋಪ್ಲಾಸ್ಟಿಕ್ ಕಣಗಳು ಮತ್ತು 321…

3 hours ago

ಅಡಿಕೆ ಸಾಗಣೆಗೆ ತಿಂಗಳಿಗೆ 120 ವಾಹನಗಳು – ನಕಲಿ ಬಿಲ್, ಹವಾಲಾ ಜಾಲ ಬಯಲು

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಭಾರತದ ವಿವಿಧ ರಾಜ್ಯಗಳಿಗೆ ಅಡಿಕೆ ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು…

4 hours ago

ಹವಾಮಾನ ವರದಿ | 18-11-2026 | ಅಕ್ವಾನ್ ಚಂಡಮಾರುತ ದುರ್ಬಲ; ನ.23ರಿಂದ ಕರ್ನಾಟಕದಲ್ಲಿ ಗುಡುಗು ಮಳೆಯ ಸಾಧ್ಯತೆ

ಅಕ್ವಾನ್ ಚಂಡಮಾರುತವು ನವೆಂಬರ್ 20ರಂದು ಒಡಿಸ್ಸಾ ಕರಾವಳಿಯಲ್ಲಿ ದುರ್ಬಲವಾಗಿ ಭೂ ಪ್ರವೇಶಿಸುವ ಸಾಧ್ಯತೆಯಿದೆ.…

24 hours ago

₹300ರ ಗಡಿ ದಾಟಿದ್ದ ರಬ್ಬರ್ ಧಾರಣೆ ಮತ್ತೆ ₹270ಕ್ಕೆ ಕುಸಿತ

ನವೆಂಬರ್ ಮೊದಲ ವಾರದಲ್ಲಿ ₹300ರ ಗಡಿ ದಾಟಿದ್ದ ನೈಸರ್ಗಿಕ ರಬ್ಬರ್ ಧಾರಣೆ ಇದೀಗ…

1 day ago

ಕಡಿಮೆ ಕೃಷಿ ಪ್ರದೇಶದಲ್ಲೂ ತೋಟಗಾರಿಕೆಯಲ್ಲಿ ದಾಖಲೆ ಉತ್ಪಾದನೆ – 386.91 ಮಿಲಿಯನ್ ಟನ್ ತಲುಪುವ ನಿರೀಕ್ಷೆ!

2025-26ನೇ ಸಾಲಿನಲ್ಲಿ ಭಾರತದ ತೋಟಗಾರಿಕೆ ಉತ್ಪಾದನೆ 3869.15 ಲಕ್ಷ ಟನ್ ತಲುಪುವ ನಿರೀಕ್ಷೆಯಿದ್ದು,…

1 day ago