Advertisement
MIRROR FOCUS

Weather Mirror | ರಾಜ್ಯದ ಹಲವೆಡೆ ತುಂತುರು ಮಳೆಯ ಮುನ್ಸೂಚನೆ

Share

31.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಮಡಿಕೇರಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡದ ಸುಳ್ಯ, ಪುತ್ತೂರು ಹಾಗೂ ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಬಂಟ್ವಾಳ, ಮಂಗಳೂರು ಮತ್ತು ಉಡುಪಿ ಜಿಲ್ಲೆಯಾದ್ಯಂತ ಹಾಗೂ ಕಾಸರಗೋಡು ಜಿಲ್ಲೆಯಾದ್ಯಂತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಪಾವಗಢ ಭಾಗಗಳಲ್ಲಿ ಸಹ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉತ್ತರ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

4 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago