1.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಡಿಕೇರಿ, ಮೈಸೂರು ಹಾಗೂ ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದ. ಕ. ದ ಸುಳ್ಯ ಹಾಗೂ ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಕನ್ನಡದ ಸುಬ್ರಮಣ್ಯ, ಪುತ್ತೂರು, ಬಂಟ್ವಾಳ ಸೇರಿದಂತೆ ಕರ್ನಾಟಕದ ಕರಾವಳಿಯಾದ್ಯಂತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಸಹ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ ಭಾಗಗಳಲ್ಲಿ ಸಹ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…