Weather Mirror| ರಾಜ್ಯದಾದ್ಯಂತ ಒಣಹವೆ

January 1, 2021
11:09 AM

2.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಇವತ್ತು ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.

ಕರ್ನಾಟಕ ಹಾಗೂ ಕಾಸರಗೋಡು ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣ ಇರಬಹುದು.

ಮಡಿಕೇರಿ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಭಾಗಗಳಲ್ಲಿ ಸಹ ಅಲ್ಲಲ್ಲಿ ತೆಳುವಾಗಿ ಮೋಡ ಕವಿದ ವಾತಾವರಣ ಇರಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ
February 18, 2026
11:06 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror