Weather Mirror | ಮುಂದಿನ 24 ಗಂಟೆಗಳ ಹವಾಮಾನ ವರದಿ ಹೀಗಿದೆ

January 2, 2021
10:44 AM

3.1.21 ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಮಡಿಕೇರಿ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು, ಕೋಲಾರ, ತುಮಕೂರು, ಪಾವಗಢ, ಚಿತ್ರದುರ್ಗ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಭಾಗಶಃ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ
‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror