4.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಡಿಕೇರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ (ಶಿವಮೊಗ್ಗ, ಉಡುಪಿ ಗಡಿಭಾಗಗಳಲ್ಲಿ) ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಬ್ರಮಣ್ಯ, ಸುಳ್ಯ, ಪುತ್ತೂರು, ಬೆಳ್ತಂಗಡಿ, ಹಾಗೂ ಕಾಸರಗೋಡು ಭಾಗಗಳಲ್ಲಿ ಸಹ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಉಳಿದ ದ. ಕ. ಭಾಗಗಳಲ್ಲಿ, ಉಡುಪಿ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಬಹುದು.
ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…