Weather Mirror | ಕೆಲವೆಡೆ ಮಳೆ ಮುನ್ಸೂಚನೆ

January 4, 2021
10:41 AM

5.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಮಡಿಕೇರಿ ಸಾಧಾರಣ, ಇಡೀ ಉತ್ತರ ಕನ್ನಡ, ಆಗುಂಬೆ, ಶ್ರಿಂಗೇರಿ, ತೀರ್ಥಹಳ್ಳಿ, ಸೊರಬ ಸುತ್ತಮುತ್ತ ಭಾಗಗಳಲ್ಲಿ, ಧಾರವಾಡ ಮತ್ತು ಬೆಳಗಾಂ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡದ ಕಾರ್ಕಳ, ಬೆಳ್ತಂಗಡಿ, ಧರ್ಮಸ್ಥಳ, ಸುಳ್ಯ, ಪುತ್ತೂರು, ವಿಟ್ಲ, ಬಂಟ್ವಾಳ, ಹಾಗೂ ಕಾಸರಗೋಡು ಸುತ್ತಮುತ್ತ ಭಾಗಗಳಲ್ಲಿ ಸಹ ಸಾಧಾರಣ ಮಳೆಯ ಸಾಧ್ಯತೆ ಇದೆ.

ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror