6.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಆಗುಂಬೆ, ಶ್ರಿಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೂಸ್ನಗರ, ಸಾಗರ, ಕೊಲ್ಲೂರು, ಸಿದ್ಧಾಪುರ, ಯಲ್ಲಾಪುರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದ ಚಿಂತಾಮಣಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಬ್ರಮಣ್ಯ, ಸುಳ್ಯ, ಬೆಳ್ತಂಗಡಿ, ಪುತ್ತೂರು ಸುತ್ತಮುತ್ತ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮಂಗಳೂರು, ಉಡುಪಿ ಸೇರಿದಂತೆ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಭಾಗದಲ್ಲಿ ಭಾಗಶಃ ಮೋಡದ ವಾತಾವರಣ ಇರಬಹುದು.
ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಪಾವಗಢ, ತುಮಕೂರು, ಬೆಂಗಳೂರು, ರಾಮನಗರ, ಚಾಮರಾಜನಗರ, ಮೈಸೂರು, ಹಾಗೂ ಮಂಡ್ಯ ಜಿಲ್ಲೆ ಗಳಲ್ಲೂ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…