7.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ:
ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ, ಆಗುಂಬೆ, ಶ್ರಿಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೂಸ್ನಗರ, ಸಾಗರ, ಕೊಲ್ಲೂರು, ಸಿದ್ಧಾಪುರ, ಯಲ್ಲಾಪುರ, ಧಾರವಾಡ, ಬೆಳಗಾವಿ, ಮೈಸೂರು, ಮಂಡ್ಯ, ತುಮಕೂರು, ಪಾವಗಢ, ಬೆಂಗಳೂರು, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಬ್ರಮಣ್ಯ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮಂಗಳೂರು, ಉಡುಪಿ ಸೇರಿದಂತೆ ಕರ್ನಾಟಕ ಕರಾವಳಿ ಭಾಗಗಳಲ್ಲಿ ಸಹ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು, ಮಂಜೇಶ್ವರ, ಮುಳ್ಳೇರಿಯ, ಬದಿಯಡ್ಕ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಇವತ್ತಿನ ವಿಶೇಷ:
ಉಳಿದ ಇಡೀ ಕರ್ನಾಟಕದಾದ್ಯಂತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…