Advertisement
MIRROR FOCUS

Weather Mirror | ರಾಜ್ಯದ ಹಲವು ಕಡೆ ಇಂದೂ ಮಳೆ ಸಾಧ್ಯತೆ

Share

10.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಕಾಸರಗೋಡು, ಬದಿಯಡ್ಕ, ಮುಳ್ಳೇರಿಯ, ಸುಳ್ಯ, ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಆಗುಂಬೆ, ಶೃಂಗೇರಿ, ಬೆಳ್ತಂಗಡಿ, ಪುತ್ತೂರು, ಧರ್ಮಸ್ಥಳ, ಕೊಪ್ಪ, ತೀರ್ಥಹಳ್ಳಿ, ಸಾಗರ, ಕೊಲ್ಲೂರು ಹಾಗೂ ಇಡೀ ಉತ್ತರ ಕನ್ನಡ ಜಿಲ್ಲೆ ಮಳೆಯ ಮುನ್ಸೂಚನೆ ಇದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ ಮಂಡ್ಯ, ಬೆಂಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

9 minutes ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

6 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

6 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

6 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

6 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

23 hours ago