Weather Mirror| ರಾಜ್ಯದ ಕೆಲವೆಡೆ ತುಂತುರು ಮಳೆಯ ಮುನ್ಸೂಚನೆ

January 10, 2021
10:48 AM

ಅರಬ್ಬಿ ಸಮುದ್ರದಲ್ಲಿ ಮತ್ತು ಬಂಗಾಳ ಕೊಲ್ಲಿಯಲ್ಲಿ ಒಂದೊಂದು ವಾಯುಭಾರ ಕುಸಿತದ ಲಕ್ಷಣಗಳಿವೆ. ಆದರೆ ಆತಂಕದ ಅಗತ್ಯ ಇಲ್ಲ. ಅರಬ್ಬಿ ಸಮುದ್ರದ ವಾಯುಭಾರ ಕುಸಿತ ಯಮನ್ ಕಡೆಗೆ ಚಲಿಸುತ್ತಿದೆ ಮತ್ತು ಬಂಗಾಳ ಕೊಲ್ಲಿಯದ್ದು ದಕ್ಷಿಣ ಶ್ರೀಲಂಕಾ ಕಡೆ ಚಲಿಸುತ್ತಿದೆ.

11.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಮಡಿಕೇರಿ, ಮೈಸೂರು, ಆಗುಂಬೆ, ಚಿಕ್ಕಮಗಳೂರು, ಹಾಸನ ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡದ ಸುಬ್ರಹ್ಮಣ್ಯ, ಸುಳ್ಯ, ಬೆಳ್ತಂಗಡಿ, ಪುತ್ತೂರು, ವಿಟ್ಲ ಬಂಟ್ವಾಳ, ಕಾಸರಗೋಡು, ಮುಳ್ಳೇರಿಯ, ಬದಿಯಡ್ಕ ಮಂಜೇಶ್ವರ, ಮಂಗಳೂರು ಭಾಗಗಳಲ್ಲಿ ಸಹ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಡುಪಿ ಸಂಜೆ ಭಾಗಶಃ ಮೋಡದ ವಾತಾವರಣ ಇರಬಹುದು.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror