5.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಕಾಸರಗೋಡು, ದ. ಕ. ಉಡುಪಿ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ (ಅಲ್ಲಲ್ಲಿ ತುಂತುರು ಇರಲೂಬಹುದು). ಉತ್ತರ ಕನ್ನಡ, ಗೋವಾ ಗಡಿಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಉಳಿದಂತೆ ಮೋಡದ ವಾತಾವರಣ.
ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…