ಶ್ರೀಲಂಕಾ ದಕ್ಷಿಣ ಪೂರ್ವ ಕಡಲತೀರದಲ್ಲಿ ವಾಯುಭಾರ ಕುಸಿತದ ಪರಿಣಾಮ ಕನ್ಯಾಕುಮಾರಿ ಸುತ್ತಮುತ್ತ ಭಾರೀ ಮಳೆಯ ಮುನ್ಸೂಚನೆ ಇದೆ.
12.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಚಾಮರಾಜನಗರದ ಗುಂಡ್ಲುಪೇಟೆ, ಬಿಳಿಗಿರಿರಂಗನಬೆಟ್ಟ ಮತ್ತು ಬಂಡಿಪುರ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು, ಮುಳ್ಳೇರಿಯ, ಬದಿಯಡ್ಕ, ವಿಟ್ಲ, ಪುತ್ತೂರು, ಸುಳ್ಯ, ಮಡಿಕೇರಿ, ಮೈಸೂರು, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ಹಾಸನ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…