Weather Mirror | ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

January 15, 2021
11:17 AM

16.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ತಲಕಾವೇರಿ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು, ಮಂಜೇಶ್ವರ, ಮುಳ್ಳೇರಿಯ, ಬದಿಯಡ್ಕ, ವಿಟ್ಲ, ಸುಳ್ಯ, ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಮೂಡಿಗೆರೆ, ಸಕಲೇಶ್‌ ಪುರ, ಮೈಸೂರು, ಮಂಡ್ಯ, ಆಗುಂಬೆ, ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಸಾಗರ, ಸಿದ್ದಾಪುರ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾದ್ಯಂತ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
April 12, 2026
3:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror