16.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ತಲಕಾವೇರಿ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು, ಮಂಜೇಶ್ವರ, ಮುಳ್ಳೇರಿಯ, ಬದಿಯಡ್ಕ, ವಿಟ್ಲ, ಸುಳ್ಯ, ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಮೂಡಿಗೆರೆ, ಸಕಲೇಶ್ ಪುರ, ಮೈಸೂರು, ಮಂಡ್ಯ, ಆಗುಂಬೆ, ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಸಾಗರ, ಸಿದ್ದಾಪುರ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾದ್ಯಂತ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್…
ಪಿಎಂ-ಕುಸುಮ್ ಯೋಜನೆಯಡಿ ರೈತರ ನೀರಾವರಿ ಪಂಪ್‌ಗಳಿಗೆ ಸೌರಶಕ್ತಿ ಅಳವಡಿಸುವ ಮೂಲಕ ಡೀಸೆಲ್ ಅವಲಂಬನೆ…
ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡು…
ಕರ್ನಾಟಕದ 111 ತಾಲೂಕುಗಳ ವ್ಯಾಪ್ತಿಯ 531 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು,…
ಹವಾಮಾನ ಬದಲಾವಣೆಯಿಂದ ಪಶ್ಚಿಮ ಘಟ್ಟದ ನೀಲಗಿರಿ ಜೀವಗೋಳದಲ್ಲಿನ ಕಾಡು ಪರಿಸರ ವ್ಯವಸ್ಥೆಗಳು ಅಸ್ಥಿರವಾಗುವ…