Weather Mirror | ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

January 16, 2021
12:23 PM

17.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು, ಮಂಜೇಶ್ವರ, ಮುಳ್ಳೇರಿಯ, ಬದಿಯಡ್ಕ, ಸುಳ್ಯ, ಸುಬ್ರಮಣ್ಯ, ಪುತ್ತೂರು, ವಿಟ್ಲ, ಬೆಳ್ತಂಗಡಿ, ಬಂಟ್ವಾಳ ಸುತ್ತಮುತ್ತ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಮಂಗಳೂರು, ಕಾರ್ಕಳ, ಸಕ್ಲೇಶ್ಪುರ, ಮೂಡಿಗೆರೆ, ಉಡುಪಿ, ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಸಾಗರ, ಸಿದ್ದಾಪುರ, ಕೊಲ್ಲೂರು ಸುತ್ತಮುತ್ತ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror