18.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ತಲಕಾವೇರಿ, ಮಡಿಕೇರಿ ಹಾಗೂ ಆಗುಂಬೆ, ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಪುತ್ತೂರು, ವಿಟ್ಲ, ಕಾಸರಗೋಡು, ಮುಳ್ಳೇರಿಯ, ಬದಿಯಡ್ಕ ಸುತ್ತಮುತ್ತ ಭಾಗಗಳಲ್ಲಿ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಪ್ರಕಾರ ನಾಳೆಯಿಂದ ಕರ್ನಾಟಕದಾದ್ಯಂತ ಮತ್ತು ಕಾಸರಗೋಡು ಜಿಲ್ಲೆಯಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ. ಸಧ್ಯಕ್ಕೆ ಯಾವುದೇ ಮಳೆಯ ಮುನ್ಸೂಚನೆ ಇಲ್ಲ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…