24.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ:
ದಕ್ಷಿಣ ಕೇರಳ ಕರಾವಳಿ ಬಳಿ ಸಣ್ಣ ವಾಯುಭಾರ ಕುಸಿತ ಉಂಟಾಗಿದೆ. ನಾಳೆ ಶಿಥಿಲಗೊಳ್ಳುವ ಮುನ್ಸೂಚನೆ ಇದೆ.
ಇದರ ಪರಿಣಾಮ ಕೇರಳಾದಾದ್ಯಂತ ಮತ್ತು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಅಥವಾ ಮುಂಜಾನೆ ಭಾರಿ ಹಿಮದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಭಾಗಗಳಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…
ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…