ಹವಾಮಾನ ವರದಿ | ಇವತ್ತು ನಮ್ಮಲ್ಲಿ ಮಳೆಯಾಗಬಹುದಾ ?

March 10, 2021
10:19 PM
ಹವಾಮಾನ ವರದಿ
ರಾಜ್ಯದ ವಿವಿದೆಡೆ ಬುಧವಾರ ಸಂಜೆ ತುಂತುರು ಮಳೆಯಾಗುವ ಸಾಧ್ಯತೆ ಇತ್ತು. ಆದರೆ ಕೇರಳ ಕೊಚ್ಚಿ ಮತ್ತು ಕೊಟ್ಟಾಯಂ ಸುತ್ತಮುತ್ತ ಭಾಗಗಳಲ್ಲಿ ಈಗ ಮಳೆಯಾಗುತ್ತಿದ್ದು. ಕರ್ನಾಟಕದ ಮಡಿಕೇರಿ ಭಾಗದಲ್ಲಿ ಕೂಡಾ ಸಾಧಾರಣ ಮಳೆಯಾಗುವ ಮುನ್ಸೂಚನೆ ಇತ್ತು.

ಈಗ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ, ಕಾಸರಗೋಡು, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣ ಇದೆ. ಈಗ ಮಳೆಯಾಗುವ ಸಾಧ್ಯತೆಗಳು ಕಡಿಮೆಯಾಗಿದೆ. ಮಧ್ಯರಾತ್ರಿ 2 ಗಂಟೆಯ ನಂತರ ಕೆಲವೆಡೆ ಹನಿ ಮಳೆಯಾಗುವ ಲಕ್ಷಣಗಳು ಇವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?
October 3, 2026
3:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror