ಹವಾಮಾನ ವರದಿ | ಇಂದಿನ ಹವಾಮಾನ ವರದಿ ಹೀಗಿದೆ…

March 11, 2021
11:13 AM
12.3.2021ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ : 
ಹವಾಮಾನ ವರದಿ
ಮಡಿಕೇರಿ, ಮೂಡಿಗೆರೆ, ಆಗುಂಬೆ, ಶಿವಮೊಗ್ಗ ಹಾಗೂ ಚನ್ನಗಿರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ, ಕಾಸರಗೋಡು, ಉಡುಪಿ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ಕೇರಳದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.  ಮಡಿಕೇರಿಯಲ್ಲಿ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror