ಹವಾಮಾನ ವರದಿ : 23-03-2021 | ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಇಂದು ಮಳೆ ಸಾಧ್ಯತೆ |ಕೃಷಿಕರೇ ಇಂದು ಎಚ್ಚರ |

March 23, 2021
11:26 AM
24.3.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ 
ಹವಾಮಾನ ವರದಿ
ಮಡಿಕೇರಿ, ಬಾಳೆಹೊನ್ನೂರು, ಆಗುಂಬೆ, ಶ್ರಿಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಶಿವಮೊಗ್ಗ, ಸಾಗರ, ಹೊಸನಗರ, ಸಿದ್ಧಾಪುರ ಸುತ್ತಮುತ್ತ ಸುತ್ತಮುತ್ತ ಭಾಗಗಳಲ್ಲಿ ಸಹ ಸಾಧಾರಣ ಮಳೆಯ ಸಾಧ್ಯತೆ ಇದೆ. 
ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ, ಕಾಸರಗೋಡು, ಉಡುಪಿ, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಕೇರಳದ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror