ಹವಾಮಾನ ವರದಿ : ರಾಜ್ಯದ ಹಲವೆಡೆ ಸಂಜೆ ಮೋಡದ ವಾತಾವರಣ ಸಾಧ್ಯತೆ

March 26, 2021
11:19 AM

27. 3.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಮಡಿಕೇರಿ, ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಕೆಲವು ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಕೇರಳದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ಕರ್ನಾಟಕ ಹಾಗೂ ಕೇರಳ ಕರಾವಳಿ ಜಿಲ್ಲೆಗಳಾದ್ಯಂತ ಮಾರ್ಚ್ 27 ನೇ ತಾರೀಕಿನಿಂದ 2 ದಿವಸಗಳ ಮಳೆಯ ಮುನ್ಸೂಚ೨೩ರನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror