30.3.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಡಿಕೇರಿ, ಕುಕ್ಕೆಸುಬ್ರಹ್ಮಣ್ಯ, ಸುಳ್ಯ, ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಆಗುಂಬೆ, ಶೃಂಗೇರಿ, ಬೆಳ್ತಂಗಡಿ, ಪುತ್ತೂರು ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಬಂಟ್ವಾಳ, ಕಾಸರಗೋಡು, ಮಂಜೇಶ್ವರ, ವಿಟ್ಲ, ಮಂಗಳೂರು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ.
ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಢ, ತುಮಕೂರು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…