1.4.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಡಿಕೇರಿ ಸಂಜೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಹೆಚ್ಚಿನ ಎಲ್ಲಾ ಭಾಗಗಳಲ್ಲಿಯೂ, ಕಾಸರಗೋಡು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು ಕೆಲವು ಭಾಗಗಳಲ್ಲಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಹಾಗೂ ಉಡುಪಿ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಕೇರಳದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಎ. 1ನೇ ತಾರೀಕಿನಿಂದ ಎ.5ನೇ ತಾರೀಕಿನವರೆಗೆ ಕರ್ನಾಟಕದ ಹಾಗೂ ಕಾಸರಗೋಡಿನ ಯಾವುದೇ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ.
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…