6.4.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಡಿಕೇರಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಕುಕ್ಕೆಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ, ಆಗುಂಬೆ, ಕಾಸರಗೋಡು, ಮೈಸೂರು, ಚಾಮರಾಜನಗರ, ರಾಮನಗರ ಹಾಗೂ ಬೆಂಗಳೂರು ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಕೇರಳದಾದ್ಯಂತ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…