ಹವಾಮಾನ ವರದಿ | ಇಂದು ಕರ್ನಾಟಕ, ಕೇರಳದಾದ್ಯಂತ ಹಲವು ಕಡೆ ಮಳೆಯ ಮುನ್ಸೂಚನೆ

April 14, 2021
11:53 AM

15.4.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಕೊಡಗು, ಆಗುಂಬೆ, ಶೃಂಗೇರಿ, ಹೊರನಾಡು, ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ.

ಕರ್ನಾಟಕದ ಬಹುತೇಕ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕೇರಳದಾದ್ಯಂತ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror