16.4.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಕೊಡಗು, ಸೋಮವಾರಪೇಟೆ, ಮೂಡಿಗೆರೆ, ಆಗುಂಬೆ, ಶೃಂಗೇರಿ, ಕೊಪ್ಪ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಬೆಳ್ತಂಗಡಿ, ಪುತ್ತೂರು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಉಡುಪಿ, ಕಾಸರಗೋಡು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಭಾಗಗಳಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೇರಳದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ…
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಿಮಪಾತ ಆರಂಭವಾಗಿದೆ. ಕಾಶ್ಮೀರದ ಹಲವು ಭಾಗಗಳಲ್ಲಿ ಎರಡು ದಿನಗಳ…
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ…
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…