Advertisement
ವೆದರ್ ಮಿರರ್

ವೆದರ್‌ ಮಿರರ್ | ದುರ್ಬಲ ಮುಂಗಾರು ಮುಂದುವರಿಯುವ ಮುನ್ಸೂಚನೆ |

Share
22.6. 2021 ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಕೊಡಗು ಆಗಾಗ ಸ್ವಲ್ಪ ತುಂತುರು ಮಳೆಯ ಸಾಧ್ಯತೆ ಇದೆ.
ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಮತ್ತು ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಮಳೆ : ದುರ್ಬಲ ಮುಂಗಾರು ಮುಂದುವರಿಯುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ 23ರ ವರೆಗೆ ಇದೇ ವಾತಾವರಣ ಮುಂದುವರಿದು 24ರಿಂದ ಬಿಸಿಲು ಮತ್ತು ಮೋಡದ ವಾತಾವರಣದ ಮುನ್ಸೂಚನೆ ಇದೆ.  ಜೂನ್ 30 ರಿಂದ ಕರಾವಳಿ ಭಾಗಗಳಲ್ಲಿ ಪುನಃ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

6 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago