ವೆದರ್‌ ಮಿರರ್‌| ರಾಜ್ಯದೆಲ್ಲೆಡೆ ಸಾಧಾರಣ ಮಳೆಯ ಮುನ್ಸೂಚನೆ

July 24, 2021
10:58 AM

25.7.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕರ್ನಾಟಕ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಆಗಾಗ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು : ರಾಜ್ಯದಾದ್ಯಂತ ಇನ್ನು ಮುಂಗಾರು ಮಳೆ ಕಡಿಮೆ ಆಗುವ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಕರಾವಳಿ ಜಿಲ್ಲೆಗಳಲ್ಲಿ ಆ. 1ನೇ ತಾರೀಕಿನವರೆಗೂ ಸಾಧಾರಣ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ
September 19, 2026
11:11 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror