Advertisement
ವೆದರ್ ಮಿರರ್

Weather Mirror | ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯುವ ಸಮಯ ಸನ್ನಿಹಿತ

Share
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ನಿನ್ನೆ ಸುರಿದ ಮಳೆ ಮಾಹಿತಿ ಹೀಗಿದೆ. ಶನಿವಾರ ಮಧ್ಯಾಹ್ನ ನಂತರ ಅನೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.

ಈ ದಿನ ಬೆಳಗ್ಗೆ ದಾಖಲಾದ ಕಳೆದ 24 ಗಂಟೆಗಳ ಮಳೆ

ಮಳೆ ಮಾಹಿತಿ
ಸುಳ್ಯ ತಾಲೂಕಿನ ಅಯ್ಯನಕಟ್ಟೆ 24, ಸುಳ್ಯ ನಗರ ಹಾಗೂ ಕಲ್ಲಾಜೆಯಲ್ಲಿ ತಲಾ 23, ಬಾಳಿಲ 21, ಕಮಿಲ ಹಾಗೂ ಮುಳ್ಯ-ಅಜ್ಜಾವರದಲ್ಲಿ ತಲಾ 18, ಕಲ್ಮಡ್ಕ 14, ಚೊಕ್ಕಾಡಿ 11, ಮೆಟ್ಟಿನಡ್ಕ 10,  ದೊಡ್ಡತೋಟ, ಕೊಲ್ಲಮೊಗ್ರ ತಲಾ 08,  ಮಡಪ್ಪಾಡಿ 04, ತೊಡಿಕಾನ 03 ಕಡಬತಾಲೂಕಿನ ಎಣ್ಮೂರು 19, ಬಳ್ಪ 17, ಕಡಬ 16, ಸುಬ್ರಹ್ಮಣ್ಯ 09, ಕೋಡಿಂಬಳ-ತೆಕ್ಕಡ್ಕ 05 ಪುತ್ತೂರು ತಾಲೂಕಿನ ಬಲ್ನಾಡು 24, ಆರ್ಯಾಪು-ಬಂಗಾರಡ್ಕ 18, ಕೊಳ್ತಿಗೆ-ಎಕ್ಕಡ್ಕ 16, ಮುಂಡೂರು 10, ಕೆದಿಲ 04 ಮಡಿಕೇರಿಯ ಎಂ ಚೆಂಬು 13 ಮಿ.ಮೀ.ಮಳೆ ದಾಖಲಾಗಿದೆ.
ನಮ್ಮ ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯುವ ಸಮಯ ಸನ್ನಿಹಿತವಾಗಿದೆ. ಇಡೀ ದೇಶದಿಂದ ಸೆಪ್ಟೆಂಬರ್ ತಿಂಗಳ ಅಂತ್ಯದ ವೇಳೆಗೆ ಮುಂಗಾರು ಮಾರುತ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ನಾಂದಿಯಾಗುವುದು ವಾಡಿಕೆ. ಆದರೆ ಈ ಬಾರಿ ನಾಳೆ ಯಿಂದ ಅಂದರೆ ಸುಮಾರು 15 ದಿನ  ತಡವಾಗಿ ಹಿಂದೆ ಸರಿಯುವಿಕೆ ಆರಂಭವಾಗಲಿದೆ ಎನ್ನುತ್ತಿವೆ ಹವಾಮಾನ ಇಲಾಖೆಯ ಮೂಲಗಳು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

39 minutes ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

46 minutes ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

9 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

9 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

19 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

1 day ago