ವೆದರ್‌ ಮಿರರ್‌ | 30-11-2022 | ರಾಜ್ಯದಲ್ಲಿ ಒಣಹವೆ | ಕರಾವಳಿ ಭಾಗದಲ್ಲಿ ಮೋಡ | ಡಿ.1 ರಿಂದ ಅಲ್ಲಲ್ಲಿ ಮಳೆ ಸಾಧ್ಯತೆ |

November 30, 2022
2:13 PM

01.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಮೋಡ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಡಿಸೆಂಬರ್ 1 ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಲಕ್ಷಣಗಳಿದ್ದು ಡಿಸೆಂಬರ್ 2 ರಿಂದ ಕರಾವಳಿ ಭಾಗಗಳಲ್ಲಿ ಸಹ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈ ವಾತಾವರಣವು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಡಿಸೆಂಬರ್ 10 ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ. ಈ ಮಧ್ಯೆ ಡಿಸೆಂಬರ್ 6, 7 ರಂದು ದಕ್ಷಿಣ ತಮಿಳುನಾಡಿಗೆ ಚಂಡಮಾರುತ ಅಪ್ಪಳಿಸುವ ಲಕ್ಷಣಗಳಿವೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದ.ಕ. ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಸ್ಮಾರ್ಟ್ ಬೋರ್ಡ್‌
January 16, 2026
7:01 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಕುರಿ ಸಾಕಾಣಿಕೆ | ಕೃಷಿ ಜತೆ ಲಾಭದಾಯಕ ಉಪಕಸುಬು
January 16, 2026
6:52 AM
by: ದ ರೂರಲ್ ಮಿರರ್.ಕಾಂ
ಬೆಂಬಲ ಬೆಲೆಯಲ್ಲಿ ಬಿಳಿ ಜೋಳ ಖರೀದಿ : ಬಳ್ಳಾರಿ ರೈತರಿಗೆ ನೋಂದಣಿ ಕರೆ
January 16, 2026
6:44 AM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ₹4.71 ಲಕ್ಷ ಕೋಟಿ ನೈಜ ಹೂಡಿಕೆ : ಎಂ.ಬಿ. ಪಾಟೀಲ್
January 16, 2026
6:41 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror