01.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಮೋಡ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಡಿಸೆಂಬರ್ 1 ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಲಕ್ಷಣಗಳಿದ್ದು ಡಿಸೆಂಬರ್ 2 ರಿಂದ ಕರಾವಳಿ ಭಾಗಗಳಲ್ಲಿ ಸಹ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈ ವಾತಾವರಣವು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಡಿಸೆಂಬರ್ 10 ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ. ಈ ಮಧ್ಯೆ ಡಿಸೆಂಬರ್ 6, 7 ರಂದು ದಕ್ಷಿಣ ತಮಿಳುನಾಡಿಗೆ ಚಂಡಮಾರುತ ಅಪ್ಪಳಿಸುವ ಲಕ್ಷಣಗಳಿವೆ.ಸಂಸದ ಬ್ರಿಜೇಶ್ ಚೌಟ ವಿಶೇಷ ಮುತುವರ್ಜಿಯಿಂದ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್…
ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಕೋಲಾರ ಜಿಲ್ಲೆಯಲ್ಲಿ, ಕೃಷಿ ಚಟುವಟಿಕೆಗಳ ಜತೆಗೆ ಕುರಿ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಋತುವಿನ ಬಿಳಿ ಜೋಳವನ್ನು ರೈತರಿಂದ ನೇರವಾಗಿ…
2025ರ ಜಾಗತಿಕ ಹೂಡಿಕೆದಾರರ ಸಮಾವೇಶದ ಒಡಂಬಡಿಕೆಗಳಲ್ಲಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರ.…
ಕರ್ನಾಟಕದ ಜಿಐ ಕೃಷಿ ಉತ್ಪನ್ನಗಳು ಮೊದಲ ಬಾರಿಗೆ ಮಾಲ್ಡೀವ್ಸ್‌ಗೆ ರಫ್ತು; ಭಾರತದ ಕೃಷಿ…
ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಕಂಡ ತಕ್ಷಣ ಉಂಟಾಗುವ ‘ಪ್ಯಾನಿಕ್ ಸೆಲ್ಲಿಂಗ್’ ರೈತರಿಗೆ…