ವೆದರ್‌ ಮಿರರ್‌ | 03-11-2022 | ಕರಾವಳಿ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ | ಸಂಜೆ ಅಲ್ಲಲ್ಲಿ ಮಳೆ ಸಾಧ್ಯತೆ | ಚಂಡಮಾರುತ ಪ್ರಭಾವ ಡಿ.7-8 ಮಳೆ ನಿರೀಕ್ಷೆ |

December 3, 2022
11:11 AM
04.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮುಖ್ಯವಾಗಿ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಶೃಂಗೇರಿ, ಕುದುರೆಮುಖ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.  ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಸಂಜೆ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಅಥವಾ ತುಂತುರು ಮಳೆಯ ಸಾಧ್ಯತೆಯೂ ಇದೆ.  ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯ ಚಂಡಮಾರುತವು ಡಿಸೆಂಬರ್ 6ರ ನಂತರ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿದ್ದು. ಡಿಸೆಂಬರ್ 7 ಹಾಗೂ 8 ರಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯ ನಿರೀಕ್ಷೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror