Advertisement
ವೆದರ್ ಮಿರರ್

ವೆದರ್‌ ಮಿರರ್‌ | 03-11-2022 | ಕರಾವಳಿ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ | ಸಂಜೆ ಅಲ್ಲಲ್ಲಿ ಮಳೆ ಸಾಧ್ಯತೆ | ಚಂಡಮಾರುತ ಪ್ರಭಾವ ಡಿ.7-8 ಮಳೆ ನಿರೀಕ್ಷೆ |

Share
04.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮುಖ್ಯವಾಗಿ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಶೃಂಗೇರಿ, ಕುದುರೆಮುಖ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.  ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಸಂಜೆ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಅಥವಾ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯ ಚಂಡಮಾರುತವು ಡಿಸೆಂಬರ್ 6ರ ನಂತರ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿದ್ದು. ಡಿಸೆಂಬರ್ 7 ಹಾಗೂ 8 ರಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯ ನಿರೀಕ್ಷೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

29 minutes ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

5 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

1 day ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago