27.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮಧ್ಯಾಹ್ನ ಮೇಲೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಳ್ತಂಗಡಿ, ಧರ್ಮಸ್ಥಳ, ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದೆ. ಒಂದೆರಡು ಗುಡುಗು ಸಾಧ್ಯತೆಯೂ ಇದೆ.
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…