ವೆದರ್‌ ಮಿರರ್‌ | 08-03-2023 | ಮೋಡದ ವಾತಾವರಣ | 14 ರಿಂದ ಕರಾವಳಿಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ

March 8, 2023
11:25 AM

09.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ಈಗಿನ ಮುನ್ಸೂಚನೆಯಂತೆ ಮಾರ್ಚ್ 11 ರಿಂದ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮೋಡಗಳು ಕಾಣಿಸಿಕೊಳ್ಳಲಿದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಮಾ.14 ರಿಂದ ಕರಾವಳಿಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ. ಮಾ.15ರಂದು ರಾಜ್ಯದಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror