09.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನ ಮುನ್ಸೂಚನೆಯಂತೆ ಮಾರ್ಚ್ 11 ರಿಂದ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮೋಡಗಳು ಕಾಣಿಸಿಕೊಳ್ಳಲಿದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಮಾ.14 ರಿಂದ ಕರಾವಳಿಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ. ಮಾ.15ರಂದು ರಾಜ್ಯದಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…
ಕರ್ನಾಟಕದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ…
ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…