14.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು,ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣ ಸಾಧ್ಯತೆ ಇದೆ.
ಈಗಿನ ಮುನ್ಸೂಚನೆಯಂತೆ ಮಾರ್ಚ್ 14ರಂದು ಸಹ ಸಂಜೆ ಕರಾವಳಿ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಮಾರ್ಚ್ 15 ಹಾಗೂ 16ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
View Comments
auto rickshaw
Aryaan S Gowda
S\O Shivananda
sirgapura
malalur (ckm) chikkamagalur chikkamaglur
karnataka 577133
phone num: 8073325684